ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಅಮೃತ್ ಗ್ರಾಪಂ ವೀಕ್ಷಿಸಿದ ಜಿಪಂ ಅಧಿಕಾರಿ ಸುರೇಶ್ ಇಟ್ನಾಳ್

ಕುಂದಗೋಳ : ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಆಯ್ಕೆಯಾದ ದೇವನೂರು, ಗುರುವಿನಹಳ್ಳಿ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹೌದು ! ದೇವನೂರು, ಗುರುವಿನಹಳ್ಳಿಯಲ್ಲಿ ಶಾಲೆಗಳ ಮೂಲ ಸೌಕರ್ಯಗಳು, ಆಟದ ಮೈದಾನ, ಸಮುದಾಯ ಶೌಙತಾಲಯ, ಡಿಜಿಟಲ್ ಗ್ರಂಥಾಲಯ, ಸೌರಶಕ್ತಿ ಬಳಕೆ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು.

ಜನಜೀವನ ಮಷಿನ್, ಸ್ವಚ್ಚ ಭಾರತ್ ಮಿಷನ್ ಯೋಜನೆಯ ತ್ಯಾಜ್ಯ ವಿಲೇವಾರಿ ಘನ ತ್ಯಾಜ್ಯ ವಿಲೇವಾರಿ ಘಟಕಗಳು ಕಾಮಗಾರಿ ವೀಕ್ಷಿಸಿದರು.ಅಂಗನವಾಡಿಗೆ ಭೇಟಿ ಮಕ್ಕಳ ಕುಶಲೋಪರಿ ವಿಚಾರಿಸಿ ಮಕ್ಕಳಿಗೆ ಪೂರೈಸುವ ಆಹಾರ ಗುಣಮಟ್ಟ ಗಮನಿಸಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಹೇಶ್ ಕುರಿಯವರ, ತಾಂತ್ರಿಕ ಸಂಯೋಜಕ ಶಿವಾನಂದ ಚಿಂತಕಲ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

18/06/2022 09:13 pm

Cinque Terre

28.93 K

Cinque Terre

1

ಸಂಬಂಧಿತ ಸುದ್ದಿ