ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಬ್ಲಿಕ್ ನೆಕ್ಸ್ಟ್ ಮೂಲಕ ಧಾರವಾಡ ಜಿಲ್ಲೆಯ ಜನತೆಗೆ ಧನ್ಯವಾದ ಸಲ್ಲಿಸಿದ ಎಸ್‌ಪಿ ಕೃಷ್ಣಕಾಂತ

ಧಾರವಾಡ: ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಪಿ.ಕೃಷ್ಣಕಾಂತ ಅವರನ್ನು ರಾಜ್ಯ ಸರ್ಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿದ್ದು, ಕೃಷ್ಣಕಾಂತ ಅವರು ಈ ಅವಧಿಯಲ್ಲಿ ತಮಗೆ ಸಹಕಾರ ನೀಡಿದ ಧಾರವಾಡ ಜಿಲ್ಲೆಯ ಜನತೆ, ಪೊಲೀಸ್ ಸಿಬ್ಬಂದಿಗೆ ಧನ್ಯವಾದ ಸಲ್ಲಿಸಿದ್ದಾರೆ.

ವರ್ಗಾವಣೆಗೊಂಡ ಪಿ.ಕೃಷ್ಣಕಾಂತ ಅವರೊಂದಿಗೆ ಪಬ್ಲಿಕ್ ನೆಕ್ಸ್ಟ್ ಮಾತುಕತೆ ನಡೆಸಿದ್ದು, ಅವರು ಏನೆಲ್ಲ ಹೇಳಿದ್ದಾರೆ ಅನ್ನೋದನ್ನ ಕೇಳೋಣ ಬನ್ನಿ.

Edited By : Shivu K
Kshetra Samachara

Kshetra Samachara

27/06/2022 08:03 pm

Cinque Terre

74.07 K

Cinque Terre

5

ಸಂಬಂಧಿತ ಸುದ್ದಿ