ಕುಂದಗೋಳ : ತಾಲೂಕಿನ ಕಡಪಟ್ಟಿ ಗ್ರಾಮದ ಬಸವೇಶ್ವರ ಪ್ರೌಢ ಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕೆಡಿಪಿ ಪೌಂಡೇಶನ್ ವತಿಯಿಂದ ನೋಟಬುಕ್ ವಿತರಣೆ ಮಾಡಲಾಯಿತು.
ಗ್ರಾಮೀಣ ಮಕ್ಕಳ ಶೈಕ್ಷಣಿಕ ಚಟುವಟಿಕೆಗೆ ಸಹಾಯ ಕಲ್ಪಿಸುವ ನಿಟ್ಟಿನಲ್ಲಿ ಕೆಡಿಪಿ ಪೌಂಡೇಶನ್ ಸಂಪೂರ್ಣ ಶಾಲಾ ಮಕ್ಕಳ ಬರಹಕ್ಕಾಗಿ ನೋಟಬುಕ್ ವಿತರಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಹಾಗೂ ಕೆಡಿಪಿ ಪೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು.
Kshetra Samachara
28/06/2022 11:19 am