ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಪರಿಹಾರದ ಚೆಕ್ ವಿತರಿಸಿದ ಸಚಿವ ಮುನೇನಕೊಪ್ಪ

ನವಲಗುಂದ : ನವಲಗುಂದದಲ್ಲಿ ಸುರಿದ ಭಾರಿ ಮಳೆಯ ಪರಿಣಾಮವಾಗಿ ಅಂಗಡಿಯ ಮೇಲ್ಛಾವಣಿ ಗೋಡೆ ಕುಸಿದು ಬಿದ್ದು, ಮೃತ ಪಟ್ಟ ಶಿವಪ್ಪ ತೋಟದ ಅವರ ಮನೆಗೆ ಸಚಿವ ಮುನೇನಕೊಪ್ಪ ಅವರು ಬೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿ, ಸರಕಾರದಿಂದ ಒದಗಿಸಲಾದ ಪರಿಹಾರದ ಚೆಕ್ ವಿತರಿಸಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಅನೀಲ ಬಡಿಗೇರ, ತಾಲೂಕು ಬಿಜೆಪಿ ಅಧ್ಯಕ್ಷರಾದ ಶರಣಪ್ಪಗೌಡ ದಾನಪ್ಪಗೌಡರ, ಅಣ್ಣಪ್ಪ ಬಾಗಿ, ಪುರಸಭೆ ನಾಮ ನಿರ್ದೇಶಿತ ಸದಸ್ಯರಾದ ಪ್ರಭು ಇಬ್ರಾಹಿಂಪುರ, ಬಸವರಾಜ ಕಾತರಕಿ, ಶಂಕರ ತೋಟದ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

19/07/2022 06:42 pm

Cinque Terre

7.56 K

Cinque Terre

0

ಸಂಬಂಧಿತ ಸುದ್ದಿ