ಧಾರವಾಡ: ಧಾರವಾಡ ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿ ಆವರಣದಲ್ಲಿ ಅಪಾಯಕಾರಿ ಸ್ಧಿತಿಯಲ್ಲಿ 63 ಮರಗಳು ಮತ್ತು 43 ಟೊಂಗೆಗಳನ್ನು ವಲಯ ಅರಣ್ಯ ಅಧಿಕಾರಿ ಧಾರವಾಡದ ಕಚೇರಿಯಲ್ಲಿ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 11 ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು.
ಈ ಬಗ್ಗೆ ತಕರಾರು ಸಲ್ಲಿಸಬಯಸುವರು ತಮ್ಮ ತಕರಾರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧಾರವಾಡ ಉಪ ವಿಭಾಗ ಹಾಗೂ ಮರ ಅಧಿಕಾರಿ ಅರಣ್ಯ ಸಂಕೀರ್ಣ ಕೆ.ಸಿ.ಪಾರ್ಕ ಎದುರು ಧಾರವಾಡದಲ್ಲಿ ಇರುವ ಕಚೇರಿಗೆ ಸೆಪ್ಟೆಂಬರ್ 24ರೊಳಗಾಗಿ ಸಲ್ಲಿಸಬಹುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
20/09/2022 06:35 pm