ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಾಷ್ಟ್ರಪತಿ ಆಗಮನ ಹಿನ್ನೆಲೆ ಐಐಐಟಿಯಲ್ಲಿ ಬಿಗಿ ಬಂದೋಬಸ್ತ್

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಧಾರವಾಡದಲ್ಲಿ ನಿರ್ಮಾಣವಾಗಿರುವ ಐಐಐಟಿ ಕೇಂದ್ರದ ಉದ್ಘಾಟನೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಐಐಐಟಿ ಕೇಂದ್ರ ಹಾಗೂ ಅದರ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ರಾಷ್ಟ್ರಪತಿಗಳು ಮಧ್ಯಾಹ್ನ 3 ಗಂಟೆಗೆ ಐಐಐಟಿಗೆ ಬಂದು ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುರ್ಮು ಅವರು ಒಂದು ಗಂಟೆ ಸಮಯಾವಕಾಶ ನೀಡಿದ್ದಾರೆ.

ಸಭಾಂಗಣ ಒಳಗೆ 700 ಜನರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿದೆ. ಸಭಾಂಗಣಕ್ಕೆ ಬರುವ 700 ಜನರಿಗೆ ಪಾಸ್‌ಗಳನ್ನು ವಿತರಿಸಲಾಗಿದ್ದು, ಪೊಲೀಸರು ಎಲ್ಲವನ್ನೂ ಪರಿಶೀಲನೆ ಮಾಡಿ ಒಳಗಡೆ ಪ್ರವೇಶ ನೀಡುತ್ತಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

26/09/2022 03:39 pm

Cinque Terre

31.45 K

Cinque Terre

0

ಸಂಬಂಧಿತ ಸುದ್ದಿ