ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

LIVE-ರೈಲ್ವೆ ಮೂರನೇ ಮುಖ್ಯ ದ್ವಾರದ ಲೋಕಾರ್ಪಣೆ ಹಾಗೂ ರಾಷ್ಟ್ರಕ್ಕೆ ಅರ್ಪಣೆಯ ಕಾರ್ಯಕ್ರಮದ ನೇರ ಪ್ರಸಾರ

ಹುಬ್ಬಳ್ಳಿ: ನೈಋತ್ಯ ರೈಲ್ವೆ ವಲಯದ ಶ್ರೀ ಸಿದ್ಧಾರೂಢರ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣಗೊಂಡಿರುವ ಮೂರನೇ ಮುಖ್ಯ ಪ್ರವೇಶ ದ್ವಾರ ಲೋಕಾರ್ಪಣೆ ಹಾಗೂ ರಾಷ್ಟ್ರಕ್ಕೆ ಅರ್ಪಣೆಯ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಚಾಲನೆ ನೀಡಲಿದ್ದು, ಕಾರ್ಯಕ್ರಮದ ನೇರ ಪ್ರಸಾರ ಇಲ್ಲಿದೆ...

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

11/10/2022 03:50 pm

Cinque Terre

39.46 K

Cinque Terre

1

ಸಂಬಂಧಿತ ಸುದ್ದಿ