ವಿಶ್ವ ವಿಪ್ರ ಸೇವಾ ಟ್ರಸ್ಟ್ ವತಿಯಿಂದ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ ಅವರಿಗೆ ಜನ್ಮ ದಿನದ ಶುಭಾಶಯಗಳು
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಮುಖಂಡರೂ, ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರ, ಕಲ್ಲಿದ್ದಲು ಮತ್ತು ಗಣಿ ಖಾತೆಯ ಸಚಿವರು, ಉತ್ತರ ಕರ್ನಾಟಕದ ಅಭಿವೃದ್ಧಿ ಹರಿಕಾರರು, ನಮಗೆ ಮಾರ್ಗದರ್ಶಕರೂ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಸಂಸದರೂ ಆದಂತಹ ಸನ್ಮಾನ್ಯ ಶ್ರೀ ಪ್ರಲ್ಹಾದ ಜೋಶಿ ಅವರಿಗೆ, ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು..
ಶುಭಕೋರುವವರು:- ಲಕ್ಷ್ಮಣ ಚಿ. ಕುಲಕರ್ಣಿ. ವಕೀಲರು ಹಾಗೂ ಅಧ್ಯಕ್ಷರು. ವಿಶ್ವ ವಿಪ್ರ ಸೇವಾ ಟ್ರಸ್ಟ್ ಹುಬ್ಬಳ್ಳಿ..
Kshetra Samachara
27/11/2020 02:12 pm