ಧಾರವಾಡ ಜಿಲ್ಲೆಯಿಂದ ರಾಜಕಾರಣ ಪ್ರಾರಂಭಿಸಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ನಮ್ಮ ಹೆಮ್ಮೆಯ ಜಗದೀಶ್ ಶೆಟ್ಟರ್ ಅವರಿಗೆ ಜನ್ಮದಿನದ ಶುಭಾಶಯಗಳು.
ಬಡವರ ಕಷ್ಟಗಳಿಗೆ ಸ್ಪಂದಿಸಿ ರಾಜಕೀಯ ಕ್ಷೇತ್ರದಲ್ಲಿ ಅಜಾತಶತ್ರುವಾಗಿ, ಅಭಿವೃದ್ಧಿಯ ಹರಿಕಾರರಾಗಿ ಧಾರವಾಡ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜಗದೀಶ್ ಶೆಟ್ಟರ್ ಅವರಿಗೆ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುವ ಶಕ್ತಿಯನ್ನು ದೇವರು ನೀಡಲಿ ಎಂದು ಶುಭ ಹಾರೈಸಿ ಜನ್ಮದಿನದ ಶುಭಾಶಯ ಕೋರುವವರು...
ಈಶ್ವರಗೌಡ ಬ.ಪಾಟೀಲ ವಾರ್ಡ್ ನಂ. 29, ಬಿಜೆಪಿ ಮುಖಂಡರು ಹಾಗೂ ಹು-ಧಾ ಮಹಾನಗರ ಜಿಲ್ಲೆ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರು.
Kshetra Samachara
17/12/2020 10:42 am