ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಶಿಗ್ಗಾಂವಿ ತಾಲೂಕಿನ ಮನೆ ಮಗ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಹೆಮ್ಮೆಯ ಸುಪುತ್ರ ಶ್ರೀ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು..
ನಿಮ್ಮ ಅಧಿಕಾರದ ಅವಧಿಯಲ್ಲಿ ರಾಜ್ಯಕ್ಕೆ ಮತ್ತಷ್ಟು ಅಭಿವೃದ್ಧಿ ಯೋಜನೆಗಳು ಹರಿದು ಬರಲಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲೇಡೆ ಕೇಸರಿ ಧ್ವಜವೇ ರಾರಾಜಿಸಲಿ,
ಸಂಪೂರ್ಣ ಕರ್ನಾಟಕದ ಅಭಿವೃದ್ಧಿ ಜೊತೆ ಉತ್ತರಕರ್ನಾಟಕದ ವಿಶೇಷ ಅಭಿವೃದ್ಧಿ ಪ್ರೋತ್ಸಾಹ ನಿಮ್ಮಿಂದ ದೊರಕಲಿ ಬಿಜೆಪಿ ಸರ್ಕಾರ ಯಶಸ್ವಿಯಾಗಲಿ
ಶುಭ ಕೋರುವವರು : ಶ್ರೀ ಪೃಥ್ವಿರಾಜ್ ಕಾಳೆ ಬಿಜೆಪಿ ನಗರ ಘಟಕದ ಅಧ್ಯಕ್ಷರು
ಕುಂದಗೋಳ
Kshetra Samachara
28/07/2021 10:02 am