ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಮ್ಮೆಲ್ಲರ ಅಚ್ಚುಮೆಚ್ಚಿನ ನಾಯಕರಾದ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಹಾರ್ದಿಕ ಅಭಿನಂದನೆಗಳು
ನಿಮ್ಮ ಅಭಿವೃದ್ಧಿ ಪರ ನಿಲುವು ಹಾಗೂ ಪಕ್ಷ ಸಂಘಟನೆ ಬಗ್ಗೆ ನಿಮಗಿರುವ ಬದ್ಧತೆಗೆ ದೊರೆತ ಈ ಸ್ಥಾನವು ಮುಂದಿನ ದಿನಗಳಲ್ಲಿ ನಿಮಗೆ ಇನ್ನೂ ಹೆಚ್ಚಿನ ಯಶಸ್ಸು ನೀಡಲೆಂದು ಇಡೀ ಶಿಕ್ಷಕ ಕುಲದ ಪರವಾಗಿ ಪ್ರಾರ್ಥಿಸುತ್ತೇನೆ.
ಅಭಿನಂದನೆ ಸಲ್ಲಿಸುವವರು:
ಶ್ರೀ ಬಸವರಾಜ ಗುರಿಕಾರ, ಉಪಾಧ್ಯಕ್ಷರು, ಅಖಿಲ ಭಾರತ ಶಿಕ್ಷಕರ ಫೆಡರೇಷನ್, ನವದೆಹಲಿ.
Kshetra Samachara
28/07/2021 03:16 pm