ದೀಪದಿಂದ ದೀಪ ಬೆಳಗುವಂತೆ, ಪ್ರೀತಿಯಿಂದಲೇ ಪ್ರೀತಿ ಹರಡುವಂತೆ ಸಮಸ್ತ ನಾಡಿನ ಜನತೆಗೆ ಈ ಬೆಳಕಿನ ಹಬ್ಬದ ಹಾರ್ದಿಕ ಶುಭಾಶಯಗಳು.
ಬೆಳಕಿನ ಹಬ್ಬ ದೀಪಾವಳಿ ಅಂಧಕಾರದಿಂದ ಬೆಳಕಿನೆಡೆಗೆ ಕರೆದೊಯ್ಯುವ ಹಬ್ಬ. ಎಲ್ಲೆಲ್ಲೂ ಬೆಳಕನ್ನು ಹರಡುತ್ತಾ ಸಂಭ್ರಮದ ವಾತಾವರಣವನ್ನು ಹೆಚ್ಚಿಸುವ ಅತ್ಯಂತ ದೊಡ್ಡ ಹಬ್ಬ ದೀಪಾವಳಿ. ಐದು ದಿನಗಳ ಕಾಲ ಆಚರಿಸಲಾಗುವ ಈ ಹಬ್ಬವು, ವಿಶೇಷವಾದ ಧಾರ್ಮಿಕ ಆಚರಣೆಗಳನ್ನು ಒಳಗೊಂಡಿದೆ. ಇಂತಹ ವಿಶಿಷ್ಟ ಹಬ್ಬಕ್ಕೆ ತಾಯಿ ಲಕ್ಷ್ಮೀದೇವಿ ಎಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಲಿ.
ಶುಭ ಕೋರುವವರು: ಪ್ರಕಾಶ ಬ ಶಿಗ್ಲಿ, ನವಲಗುಂದ ಪಟ್ಟಣದ 19ನೇ ವಾರ್ಡ್‌ನ ಪುರಸಭೆ ಸದಸ್ಯರು, ಪ್ರಗತಿಪರ ರೈತರು
Kshetra Samachara
04/11/2021 10:34 am