ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಜನ್ಮದಿನದ ಶುಭಾಶಯಗಳು

ನಾಡು ಕಂಡ ಹೆಮ್ಮೆಯ ಜನನಾಯಕ. ಭಾರತೀಯ ಜನತಾ ಪಕ್ಷದ ಮುತ್ಸದ್ಧಿ ರಾಜಕಾರಣಿಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಜನ್ಮದಿನದ ಶುಭಾಶಯಗಳು..

ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಜನಮನ್ನಣೆ ಪಡೆದ ರಾಜಕಾರಣಿ ಜಗದೀಶ್ ಶೆಟ್ಟರ್. ಜನಸ್ನೇಹಿಯಾಗಿರುವ ಜಗದೀಶ್ ಶೆಟ್ಟರ್ ಜನಸಾಮಾನ್ಯರ ಆಶೀರ್ವಾದದಿಂದಲೇ ಜನನಾಯಕನಾಗಿ ಬೆಳೆದ ನಾಯಕನಿಗೆ ಜನ್ಮದಿನದ ಶುಭಾಶಯಗಳು.. ದೇವರು ಜಗದೀಶ್ ಶೆಟ್ಟರ್ ಅವರಿಗೆ ಇನ್ನಷ್ಟು ಆಯುಷ್ಯ, ಆರೋಗ್ಯ, ಜನಸೇವೆ ಮಾಡುವ ಶಕ್ತಿಯನ್ನು ನೀಡಲಿ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದಲೇ ರಾಜಕೀಯ ರಂಗ ಪ್ರಾರಂಭಿಸಿದ ನಾಯಕ ಜಗದೀಶ್ ಶೆಟ್ಟರ್ ಅವರ ಕೀರ್ತಿ ಜಗತ್ತಿನಾದ್ಯಂತ ಪಸರಿಸಲಿ ಮತ್ತೊಮ್ಮೆ ಜನ್ಮದಿನದ ಶುಭಾಶಯಗಳು...

ಶುಭಾಶಯಗಳು ಕೋರುವವರು..

ಚಾರ್ಟರ್ಡ್ ಅಕೌಂಟೆಂಟ್ ಡಾ.ಎನ್.ಎ.ಚರಂತಿಮಠ..

ಚೇರ್ಮನ್ ಐಇಎಂಎಸ್ ಬಿ ಸ್ಕೂಲ್ ಹುಬ್ಬಳ್ಳಿ

Edited By : Shivu K
Kshetra Samachara

Kshetra Samachara

17/12/2021 09:10 am

Cinque Terre

14.34 K

Cinque Terre

1

ಸಂಬಂಧಿತ ಸುದ್ದಿ