ಹೊಸ ಕನಸು... ಹೊಸ ಹುರುಪು... ಹೊಸ ಭರವಸೆ... ಹೊಸ ಗುರಿ... ಹೊಸ ಸಾಹಸ... ಹೀಗೆ ಹೊಸತನವನ್ನು ಹೊತ್ತು ತರುವ ಖುಷಿಯ ಹೊಸ ವರ್ಷ ಮತ್ತೆ ಬಂದಿದೆ. ಇದು 2021ಕ್ಕೆ ವಿದಾಯ ಹೇಳಿ 2022ನೇ ಇಸವಿಯನ್ನು ಹರುಷದಿಂದ ಸ್ವಾಗತಿಸುವ ಕ್ಷಣ. ಕಳೆದ ವರ್ಷದ ಸುಂದರ ನೆನಪುಗಳನ್ನು ಮೆಲುಕು ಹಾಕುತ್ತಾ, ಜೀವನದ ತಪ್ಪುಗಳನ್ನು ತಿದ್ದಿಕೊಳ್ಳುತ್ತಾ, ಹೊಸ ಕನಸುಗಳೊಂದಿಗೆ ಸುಂದರ ಭವಿಷ್ಯದತ್ತ ಹೆಜ್ಜೆ ಇಡುವ ಕ್ಷಣ ಇದಾಗಿದೆ. ನವಲಗುಂದ ಹಾಗೂ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು...
ಶುಭ ಕೋರುವವರು:- ಮಂಜುನಾಥ ಜಾಧವ, ನವಲಗುಂದ ಪುರಸಭೆಯ ಅಧ್ಯಕ್ಷರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/01/2022 08:13 am