ಹಳೆಯ ವರ್ಷವು ಕೊನೆಗೊಳ್ಳಲಿ,, ಹೊಸ ವರ್ಷವು ಅತ್ಯಂತ ಮಹತ್ವಾಕಾಂಕ್ಷೆಗಳೊಂದಿಗೆ ಆರಂಭವಾಗಲಿ,,, ಈ ಹೊಸ ವರ್ಷವು ನಿಮ್ಮ ಜೀವನದ ಅತ್ಯುತ್ತಮ ವರ್ಷವಾಗಲಿದೆ ಎಂದು ನಾನು ಭಾವಿಸುತ್ತೇನೆ. ನಿಮ್ಮೆಲ್ಲ ಕನಸುಗಳು ನನಸಾಗಲಿ ಎನ್ನುತ್ತ ಸಮಸ್ತ ಹುಬ್ಬಳ್ಳಿ ಧಾರವಾಡ ಹಾಗೂ ನಾಡಿನ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು.
ಶುಭ ಕೋರುವವರು:- ತಾರಾದೇವಿ ವಾಲಿ, ಹುಬ್ಬಳ್ಳಿ ರಾಣಿ ಚನ್ನಮ್ಮ ಮಹಿಳಾ ಮಂಡಳದ ಅಧ್ಯಕ್ಷರು, ಹುಬ್ಬಳ್ಳಿ ಧಾರವಾಡ ಮಹಿಳಾ ಕಾಂಗ್ರೆಸ್ ಮಾಜಿ ಜಿಲ್ಲಾ ಅಧ್ಯಕ್ಷರು ಹಾಗೂ ಉತ್ತರ ಕರ್ನಾಟಕದ ಇಂದಿರಾಗಾಂಧಿ ಅಭಿಮಾನಿಗಳ ವೇದಿಕೆ ಅಧ್ಯಕ್ಷರು ಮತ್ತು ಮಾಜಿ ಚೇರ್ಮನ್, ಶ್ರೀ ಗುರುಸಿದ್ದೇಶ್ವರ ಕೋ. ಆಪರೇಟಿವ್ ಬ್ಯಾಂಕ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
01/01/2022 08:51 am