ಬದುಕು ಬೇವು ಬೆಲ್ಲದಂತೆ ಸುಖವೂ ಇರುತ್ತದೆ, ದುಃಖವೂ ಇರುತ್ತದೆ. ಸುಖ ಬಂದಾಗ ಹಿಗ್ಗದೆ ದುಃಖ ಬಂದಾಗ ಕುಗ್ಗದೆ ಬಾಳ್ವೆ ನಡೆಸಬೇಕು. ಯುಗಾದಿ ನಿಮ್ಮ ಜೀವನದ ಕಹಿ ದೂರ ಮಾಡಲಿ, ಸಿಹಿ ಹೆಚ್ಚಿಸಲಿ. ಸಮಸ್ತ ನಾಡಿನ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು.
ಶುಭಕೋರುವವರು: ತಾರಾದೇವಿ ವಾಲಿ, ಹುಬ್ಬಳ್ಳಿ ರಾಣಿ ಚನ್ನಮ್ಮ ಮಹಿಳಾ ಮಂಡಳದ ಅಧ್ಯಕ್ಷರು, ಹುಬ್ಬಳ್ಳಿ ಧಾರವಾಡ ಮಹಿಳಾ ಕಾಂಗ್ರೆಸ್ ಮಾಜಿ ಜಿಲ್ಲಾ ಅಧ್ಯಕ್ಷರು, ಹಾಗೂ ಉತ್ತರ ಕರ್ನಾಟಕದ ಇಂದಿರಾಗಾಂಧಿ ಅಭಿಮಾನಿಗಳ ವೇದಿಕೆ ಅಧ್ಯಕ್ಷರು ಮತ್ತು ಮಾಜಿ ಚೇರ್ಮನ್, ಶ್ರೀ ಗುರುಸಿದ್ದೇಶ್ವರ ಕೋ. ಆಪರೇಟಿವ್ ಬ್ಯಾಂಕ್.
Kshetra Samachara
02/04/2022 08:43 am