ತಾಯಿ ಎಂಬ ಶಿಲ್ಪಿಗೆ ಆಕಾರವಿಲ್ಲದ ಕಲ್ಲನ್ನೂ ಸಂಸ್ಕಾರದ ಉಳಿಪೆಟ್ಟಿನಿಂದ ಪೂಜನೀಯ ಮೂರ್ತಿಯನ್ನಾಗಿಸುವ ತಾಕತ್ತಿದೆ.
ತಾಯಿ ಖುಷಿಯಾಗಿದ್ದರೆ ಕುಟುಂಬ ಖುಷಿಯಾಗಿರುತ್ತದೆ. ಕುಟುಂಬ ಖುಷಿಯಾಗಿದ್ದರೆ ದೇಶ ಖುಷಿಯಾಗಿರುತ್ತದೆ. ಅಂದರೆ ಇಡೀ ದೇಶದ ಖುಷಿ ತಾಯಿಯ ಮೇಲೆ ನಿಂತಿದೆ ಎಂದು ಭಾರತದ ಹೆಮ್ಮೆಯ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಹೇಳಿದ್ದಾರೆ. ಅವರ ಮಾತಿನಲ್ಲಿ ತಾಯಿಗಿಂತ ದೊಡ್ಡದು ಇನ್ನೇನು ಇಲ್ಲ ಎಂಬ ಭಾವವಿದೆ. ಎಲ್ಲರೂ ತಾಯಿಯನ್ನು ಪೂಜಿಸೋಣ ಎನ್ನತ್ತ ಎಲ್ಲ ನನ್ನ ಸಮಸ್ತ ನಾಡಿನ ಹಾಗೂ ಹುಬ್ಬಳ್ಳಿ ಧಾರವಾಡ ತಾಯಂದಿರಿಗೆ ವಿಶ್ವ ತಾಯಂದಿರ ದಿನದ ಹಾರ್ದಿಕ ಶುಭಾಶಯಗಳು.
ಶುಭಕೋರುವವರು: ಶ್ರೀ ಮಂಗಳಮ್ಮ ಎಂ ಗೌರಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಾರ್ಡ್ ನಂಬರ 34, ಶಿಲ್ಪಾ ಶಿವರಾಜ ಗೌರಿ, ಮತ್ತು ಗೌರಿ ಕುಟುಂಬ.
Kshetra Samachara
08/05/2022 04:46 pm