ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಡಿನ ಸಮಸ್ತ ಜನತೆಗೆ ಬಕ್ರೀದ್ ಹಬ್ಬದ ಶುಭಾಶಯಗಳು

ಮುಸ್ಲಿಂ ಧರ್ಮೀಯರ ಪಾಲಿಗೆ ಪವಿತ್ರ ಬಕ್ರೀದ್ ಬಹುದೊಡ್ಡ ಹಬ್ಬಗಳಲ್ಲಿ ಒಂದು. ಬಕ್ರೀದನ್ನು ತ್ಯಾಗ ಬಲಿದಾನದ ಹಬ್ಬ ಎಂದೇ ಕರೆಯಲಾಗುತ್ತದೆ. ಇಂತಹ ಪವಿತ್ರ ಹಬ್ಬವನ್ನು ಮುಸ್ಲಿಂ ಧರ್ಮೀಯರು ಶ್ರದ್ಧೆಯಿಂದ ಆಚರಿಸುತ್ತಾರೆ.

ಸದ್ಯ ನಾಡಿನ ಸಮಸ್ತ ಜನತೆಗೆ ತ್ಯಾಗ ಬಲಿದಾನ ಪ್ರತೀಕದ ಹಬ್ಬ ಬಕ್ರೀದ್ ಹಬ್ಬದ ಶುಭಾಶಯಗಳು. ನಮ್ಮ ನಾಡಿಗೆ ಬಂದಿರುವ ಕಷ್ಟ, ಅತಿವೃಷ್ಟಿ, ಬಡತನ, ಹಸಿವು ಎಲ್ಲವೂ ತೊಲಗಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ.

ಶುಭ ಕೊರುವರು ಇನಾಯತ್ ಖಾನ್ ಪಠಾಣ್ ಹುಬ್ಬಳ್ಳಿ ಧಾರವಾಡ ಮಹಾನಗರ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರು ಹುಬ್ಬಳ್ಳಿ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

10/07/2022 11:27 am

Cinque Terre

139.26 K

Cinque Terre

1

ಸಂಬಂಧಿತ ಸುದ್ದಿ