ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಬಿಜೆಪಿ ನಾಯಕರಿಗೆ ಧನ್ಯವಾದ ಸಲ್ಲಿಸಿದ ಶ್ರೀ ತವನಪ್ಪ ಅಷ್ಟಗಿ

ಧಾರವಾಡ: ಕರ್ನಾಟಕ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ, ಚಿತ್ರದುರ್ಗ ಇದರ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಸಹಕರಿಸಿದ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳೀನಕುಮಾರ ಕಟೀಲ್, ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅಮೃತ ದೇಸಾಯಿ ಹಾಗೂ ಅರವಿಂದ ಬೆಲ್ಲದ ಅವರಿಗೆ ಹೃದಯಪೂರ್ವಕ ಧನ್ಯವಾದಗಳು. ಹಾಗೂ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ದೇಶದ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.

ಧನ್ಯವಾದ ಹಾಗೂ ಶುಭಾಶಯ ಕೋರುವವರು:

ಶ್ರೀ ತವನಪ್ಪ ಪಾಯಪ್ಪ ಅಷ್ಟಗಿ,

ಅಧ್ಯಕ್ಷರು, ಕರ್ನಾಟಕ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ, ಚಿತ್ರದುರ್ಗ.

Edited By : Manjunath H D
Kshetra Samachara

Kshetra Samachara

14/08/2022 02:09 pm

Cinque Terre

74.38 K

Cinque Terre

5