ನಮ್ಮ ದೇಶ ಸ್ವಾತಂತ್ರ್ಯ ದಿನವನ್ನು ದಿನವನ್ನು ಆಚರಿಸಲು ಸಾವಿರಾರು ಜನರು ತಮ್ಮ ಪ್ರಾಣವನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಎಂದಿಗೂ ಮರೆಯಬಾರದು. ಅವರೆಲ್ಲರನ್ನು ಸ್ಮರಿಸುತ್ತಾ ಹೆಮ್ಮೆಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸೋಣ.
ಈ ಸ್ವಾತಂತ್ರ್ಯ ದಿನ ನಮ್ಮ ರಾಷ್ಟ್ರದ ಮಹಾನ್ ನಾಯಕರ ಹೋರಾಟಕ್ಕೆ ಗೌರವಿಸುತ್ತಾ, ನಮ್ಮ ದೇಶದ ಶಾಂತಿ ಮತ್ತು ಐಕ್ಯತೆಯನ್ನು ರಕ್ಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳೋಣ. ಈ ವಿಶೇಷ ದಿನದಂದು ಹೊಸ ನಾಳೆಯ ಕನಸುಗಳು ನನಸಾಗಲಿ ಎಂದು ಹಾರೈಸುತ್ತ ಸಮಸ್ತ ದೇಶ ಹಾಗೂ ಹುಬ್ಬಳ್ಳಿ ಧಾರವಾಡ ಜನತೆಗೆ 75ನೇ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ 76 ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಶುಭಕೋರುವವರು:- ಅಶ್ಪಾಕ್ ಕುಮಟಾಕರ್, ಕಾಂಗ್ರೆಸ್ ಮುಖಂಡರು ಹುಬ್ಬಳ್ಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
14/08/2022 08:02 pm