ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಡಿನ ಸಮಸ್ತ ಜನತೆಗೆ 75ನೇ ಅಮೃತ ಮಹೋತ್ಸವದ ಶುಭಾಶಯಗಳು

ಸ್ವಾತಂತ್ರ್ಯ ಎಂಬುವುದು ಪ್ರತಿಯೊಬ್ಬರ ಜೀವನದಲ್ಲಿ ಬಹುಮುಖ್ಯವಾದ ಅಂಶ. ಇದನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ನಮ್ಮ ಸಮಾಜದ ರಕ್ಷಣೆಗೆ ಬದ್ಧರಾಗಿರೋಣ ಎನ್ನುತ್ತ ಸಮಸ್ತ್ ನಾಡಿನ ಹಾಗೂ ಹುಬ್ಬಳ್ಳಿ ಧಾರವಾಡ ಜನತೆಗೆ 75ನೇ ಅಮೃತ ಮಹೋತ್ಸವ ಹಾಗೂ 76ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

ಶುಭಕೋರುವವರು: MLA ಪ್ರಸಾದ ಅಬ್ಬಯ್ಯ, ಜನಪ್ರಿಯ ಶಾಸಕರು, ಹಾಗೂ ಬತುಲ್ ಕಿಲ್ಲೇದಾರ, ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ, ಅಧ್ಯಕ್ಷರು ಉಡಾನ್ ವೆಲ್ಫೇರ್ ಅಸೋಸಿಯೇಷನ್ಸ್, ಅಧ್ಯಕ್ಷರು ಕರ್ನಾಟಕ ಮಹಿಳಾ ಬಹುಪಯೋಗಿ ಸಹಕಾರ ಸಂಘ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/08/2022 08:06 pm

Cinque Terre

30.48 K

Cinque Terre

1