ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಾ. ವಿಜಯ ಗುಂಟ್ರಾಳರವರಿಂದ ಸಮಸ್ತ್ ದೇಶದ ಜನತೆಗೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳು

ನಮ್ಮ ದೇಶದ ಹಿರಿಯ ಮಹನೀಯರ ಹೋರಾಟ, ತ್ಯಾಗ, ಬಲಿದಾನ, ಶೌರ್ಯದಿಂದ ಪಡೆದ ಸ್ವಾತಂತ್ರ್ಯವನ್ನು ಗೌರವಿಸೋಣ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ತಮ್ಮ ಸರ್ವಸ್ವವನ್ನು ಕಳೆದುಕೊಂಡು ದೇಶಕ್ಕಾಗಿ ಹೋರಾಡಿದ ಎಲ್ಲಾ ವೀರರಿಗೆ ನಮಿಸೋಣ, ಸ್ವಾತಂತ್ರ್ಯದ ಹಬ್ಬವನ್ನು ಸಡಗರ- ಸಂಭ್ರಮದಿಂದ ಆಚರಿಸೋಣ, ಭಾರತ ದೇಶದ ಹಾಗೂ ಹುಬ್ಬಳ್ಳಿ -ಧಾರವಾಡದ ಸಮಸ್ತ ಜನತೆಗೆ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಾರ್ದಿಕ ಶುಭಾಶಯಗಳು.

ಶುಭ ಕೋರುವವರು: ಡಾ. ವಿಜಯ್ ಎಮ್. ಗುಂಟ್ರಾಳ, ಧಾರವಾಡ ಜಿಲ್ಲಾ ಜಂಟಿ ಕಾರ್ಯದರ್ಶಿ, AIMIM ಪಕ್ಷ ಹಾಗೂ ಮುಂಬರುವ ಚುನಾವಣೆಯ MLA ಅಭ್ಯರ್ಥಿ ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ (ಮೀಸಲು) ಕ್ಷೇತ್ರ-72 ಹುಬ್ಬಳ್ಳಿ

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

14/08/2022 08:33 pm

Cinque Terre

37.91 K

Cinque Terre

0