ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳು

ಸ್ವಾತಂತ್ರ್ಯವಿಲ್ಲದ ಮೇಲೆ ಹೆಸರಿಲ್ಲ, ಗುರಿಯಿಲ್ಲ, ದೇಶವಿಲ್ಲ... ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ಹೋರಾಡಿ ನಮಗೆ ಸ್ವಾತಂತ್ರ್ಯಕೊಡಿಸಿದ್ದಾರೆ. ಅವರಿಗೆ ನಮ್ಮ ಅನಂತ ನಮನಗಳು ಹೇಳುತ್ತ ಸಮಸ್ತ್ ದೇಶದ ಹಾಗೂ ಹುಬ್ಬಳ್ಳಿ ಧಾರವಾಡ ಜನತೆಗೆ 75ನೇ ಅಜಾದಿ ಕಾ ಅಮೃತ ಮಹೋತ್ಸವ ಹಾಗೂ 76 ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.

-:ಶುಭಕೋರುವವರು: -

ಈರಪ್ಪ ಎಮ್ಮಿ,

ಸಂಸ್ಥಾಪಕರು ಅಧ್ಯಕ್ಷರು ಕರ್ನಾಟಕ ನವ ನಿರ್ಮಾಣ ವೇದಿಕೆ,

ವಿಶ್ವ ಲಿಂಗಾಯತ ಮಹಸಭಾ ಧಾರವಾಡ ಜಿಲ್ಲಾ ಅಧ್ಯಕ್ಷರು,

ಶ್ರೀ ಕ್ಷೇತ್ರ ಬೂದನಗುಡ್ಡ ಬಸವಣ್ಣ ದೇವಸ್ಥಾನ ಸಮಿತಿಯ ಅಧ್ಯಕ್ಷರು,

ಶ್ರೀ ಚನ್ನಬಸವೇಶ್ವರ ವಿವಿದೋದ್ದೇಶಗಳ ಸಹಕಾರಿ ಸಂಘ ಸಂಶಿ ಅಧ್ಯಕ್ಷರು.

Edited By : Manjunath H D
Kshetra Samachara

Kshetra Samachara

15/08/2022 08:17 am

Cinque Terre

15.84 K

Cinque Terre

1

ಸಂಬಂಧಿತ ಸುದ್ದಿ