ಸ್ವಾತಂತ್ರ್ಯವಿಲ್ಲದ ಮೇಲೆ ಹೆಸರಿಲ್ಲ, ಗುರಿಯಿಲ್ಲ, ದೇಶವಿಲ್ಲ.. ಸ್ವಾತಂತ್ರ್ಯ ಹೋರಾಟಗಾರರು ಬ್ರಿಟಿಷರ ವಿರುದ್ಧ ಹೋರಾಡಿ ನಮಗೆ ಸ್ವಾತಂತ್ರ್ಯಕೊಡಿಸಿದ್ದಾರೆ. ಅವರಿಗೆ ನಮ್ಮ ನಮನಗಳನ್ನು ತಿಳಿಸುತ್ತ. ಸಮಸ್ತ ನಾಡಿನ ಜನತೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ, ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ರೂವಾರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 226ನೇ ಜಯಂತೋತ್ಸವ ಹಾಗೂ ಸ್ವತಂತ್ರ ಭಾರತದ 75ನೇ ಆಜಾದಿ ಕಾ ಅಮೃತ ಮಹೋತ್ಸವದ ಹಾರ್ದಿಕ ಶುಭಾಶಯಗಳು...
ಶುಭಕೋರುವವರು:
ಸುರೇಶ ಗೋಕಾಕ್,
ಸಂಸ್ಥಾಪಕರು ಅಧ್ಯಕ್ಷರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಕರ್ನಾಟಕ.
Kshetra Samachara
15/08/2022 08:23 am