ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗೌರಿ ಕುಟುಂಬದಿಂದ ಸಮಸ್ತ್ ಜನತೆಗೆ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭಾಶಯಗಳು

ಸ್ವಾತಂತ್ರ್ಯ ಎಂಬುವುದು ಪ್ರತಿಯೊಬ್ಬರ ಜೀವನದಲ್ಲಿ ಪ್ರಮುಖ ಅಂಶ. ಇದನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ. ನಮ್ಮ ಸಮಾಜದ ರಕ್ಷಣೆಗೆ ಬದ್ಧರಾಗಿರೋಣ.

ಈ ಸ್ವಾತಂತ್ರ್ಯ ದಿನದಂದು ನಮ್ಮ ರಾಷ್ಟ್ರದ ಮಹಾನ್ ನಾಯಕರ ಹೋರಾಟಕ್ಕೆ ಗೌರವಿಸುತ್ತಾ, ನಮ್ಮ ದೇಶದ ಶಾಂತಿ ಮತ್ತು ಐಕ್ಯತೆಯನ್ನು ರಕ್ಷಿಸುವ ಪ್ರತಿಜ್ಞೆಯನ್ನು ತೆಗೆದುಕೊಳ್ಳೋಣ. ಈ ವಿಶೇಷ ದಿನದಂದು ಹೊಸ ನಾಳೆಯ ಕನಸುಗಳು ನನಸಾಗಲಿ ಎಂದು ಹಾರೈಸುತ್ತ, ದೇಶ ಹಾಗೂ ಹುಬ್ಬಳ್ಳಿ ಧಾರವಾಡ ಜನತೆಗೆ 75ನೇ ಆಜಾದಿ ಕಾ ಅಮೃತ ಮಹೋತ್ಸವ ಹಾಗೂ 76ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು.

ಶುಭಕೋರುವವರು:

ನಾಗರಾಜ ಗೌರಿ,

ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರ ಸೇವಾ ಆಕಾಂಕ್ಷಿ ಮತ್ತು ರಾಣಿ ಚೆನ್ನಮ್ಮ ಬ್ಲಾಕ್ ಅಧ್ಯಕ್ಷರು

ಹಾಗೂ ಶಿವರಾಜ ಗೌರಿ, ಲಿಂಗಾಯತ ಪಂಚಮಸಾಲಿ ಯುವ ಮುಖಂಡರು

ಹಾಗೂ ಬಸವರಾಜ ಗೌರಿ ಸಮಾಜ ಸೇವಕರು,

ವಿಜಯ ಧಾರವಾಡ ಸಮಾಜ ಸೇವಕರು, ಪ್ರಶಾಂತ ಸುಳ್ಳದ್ ಪ್ರವೀಣ್ ಗಡೇಕರ್.

Edited By : Manjunath H D
Kshetra Samachara

Kshetra Samachara

15/08/2022 08:27 am

Cinque Terre

16.75 K

Cinque Terre

1

ಸಂಬಂಧಿತ ಸುದ್ದಿ