ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಎಸ್.ಎಸ್ ಶಂಕರಣ್ಣ ಅವರಿಂದ ನಾಡಿನ ಸಮಸ್ತ ಜನತೆಗೆ ಗಣೇಶೋತ್ಸವದ ಶುಭಾಶಯಗಳು

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನದಲ್ಲಿ ಮೂರು ದಿನಗಳ ಕಾಲ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಅಭಿನಂದನೆ..

ಎಲ್ಲ ಬಾಂಧವರು ಈ ಬಾರಿ ಗಣೇಶೋತ್ಸವನ್ನು ಅತಿ ವಿಜೃಂಭಣೆ, ಶಾಂತಿ ಸೌಹಾರ್ದತೆಯಿಂದ ಆಚರಿಸಲಿ ಎನ್ನುತ್ತ, ನಾಡಿನ ಸಮಸ್ತ್ ಹಾಗೂ ಉತ್ತರ ಕರ್ನಾಟಕದ ಜನತೆಗೆ ಗಣೇಶೋತ್ಸವದ ಹಾರ್ದಿಕ ಶುಭಾಶಯಗಳು.

ಶುಭಕೋರುವವರು: ಎಸ್.ಎಸ್ ಶಂಕರಣ್ಣ, ಸಂಸ್ಥಾಪಕರು, ಅಧ್ಯಕ್ಷರು ಉತ್ತರ ಕರ್ನಾಟಕ ಜನಶಕ್ತಿ ಸೇನೆ

Edited By : Manjunath H D
Kshetra Samachara

Kshetra Samachara

30/08/2022 06:42 pm

Cinque Terre

14.64 K

Cinque Terre

0