ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಡಿನ ಸಮಸ್ತ ಜನತೆಗೆ ಹಾಗೂ ಪೊಲೀಸ್ ಇಲಾಖೆಗೆ ಪ್ರವೀಣ ಕಟ್ಟಿಯವರಿಂದ ಅಭಿನಂದನೆ

ವಾಣಿಜ್ಯನಗರಿ ಹುಬ್ಬಳ್ಳಿಯ ಗಣೇಶೋತ್ಸವ ಅಂದರೆ ನಿಜಕ್ಕೂ ಐತಿಹಾಸಿಕ ಹಿನ್ನೆಲೆಯ ಹಬ್ಬ. ಈ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಿರುವ ನಾಡಿನ ಸಮಸ್ತ ಜನತೆಗೆ ಧನ್ಯವಾದಗಳು. ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಕ್ಕಾಗಿ ನಾನು ಇಡೀ ಪೊಲೀಸ್ ಇಲಾಖೆಗೆ ಮತ್ತು ಸಾರ್ವಜನಿಕರಿಗೆ ಹೃತ್ಪೂರ್ವಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ನಿಮ್ಮೆಲ್ಲರ ಸಹಭಾಗಿತ್ವ ಮತ್ತು ತಾಳ್ಮೆಯಿಂದ ಈ ವರ್ಷದ ಗಣಪತಿ ವಿಸರ್ಜನೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಮತ್ತು ಶಾಂತಿಯುತವಾಗಿ ನಡೆಸಲು ಸಾಧ್ಯವಾಯಿತು. ಅಲ್ಲದೇ ಸಹಕರಿಸಿದ ಸರ್ವರಿಗೂ ಹಾಗೂ ಪೊಲೀಸ್ ಇಲಾಖೆಯ ಎಲ್ಲರಿಗೂ ಧನ್ಯವಾದಗಳು...

ಶುಭಾಶಯಗಳು ಕೋರುವವರು.

ಪ್ರವೀಣ ಕಟ್ಟಿ, ಕಾಂಗ್ರೆಸ್ ಯುವ ಮುಖಂಡರು ಹುಬ್ಬಳ್ಳಿ

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

10/09/2022 06:42 pm

Cinque Terre

149.35 K

Cinque Terre

2