ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ಧಾರವಾಡ ಜಿಲ್ಲೆಯಲ್ಲಿಂದು 135 ಕೊರೊನಾ ಪಾಸಿಟಿವ್ ಕೇಸ್ ಪತ್ತೆ : 134 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಧಾರವಾಡ ಜಿಲ್ಲೆಯಲ್ಲಿಂದು 135 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 15189 ಕ್ಕೆ ಏರಿಕೆಯಾಗಿದೆ..

ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 134 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 12582 ಜನ ಬಿಡುಗಡೆಯಾಗಿದ್ದಾರೆ.

ಇನ್ನೂ ಸೋಂಕಿನಿಂದಾಗಿ ಒಟ್ಟು 448 ಜನ ಸಾವನಪ್ಪಿದ್ದಾರೆ.

ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

Edited By : Nirmala Aralikatti
Kshetra Samachara

Kshetra Samachara

18/09/2020 08:58 pm

Cinque Terre

64.54 K

Cinque Terre

3

ಸಂಬಂಧಿತ ಸುದ್ದಿ