ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿಂದು 150 ಕೊರೊನಾ ಪಾಸಿಟಿವ್ ಕೇಸ್ : 161 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಧಾರವಾಡ ಜಿಲ್ಲೆಯಲ್ಲಿಂದು 150 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 18543ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 161 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 15412 ಜನ ಬಿಡುಗಡೆಯಾಗಿದ್ದಾರೆ.

ಇನ್ನೂ ಇಂದು 3 ಜನ ಸೋಂಕಿನಿಂದ ಸಾವನಪ್ಪುವ ಮೂಲಕ ಒಟ್ಟು 515 ಜನ ಸಾವನಪ್ಪಿದ್ದಾರೆ.

ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

Edited By : Nirmala Aralikatti
Kshetra Samachara

Kshetra Samachara

09/10/2020 08:57 pm

Cinque Terre

24.62 K

Cinque Terre

0

ಸಂಬಂಧಿತ ಸುದ್ದಿ