ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿಂದು 682 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : 141 ಕೊರೊನಾ ಪಾಸಿಟಿವ್ ಕೇಸ್ ಪತ್ತೆ

ಧಾರವಾಡ ಜಿಲ್ಲೆಯಲ್ಲಿಂದು 141 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 19684ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 682 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 16094 ಜನ ಬಿಡುಗಡೆಯಾಗಿದ್ದಾರೆ.

ಇನ್ನೂ ಇಂದು 3 ಜನ ಸೋಂಕಿನಿಂದ ಸಾವನಪ್ಪುವ ಮೂಲಕ ಒಟ್ಟು 518 ಜನ ಸಾವನಪ್ಪಿದ್ದಾರೆ.

ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗುತ್ತಿದೆ.

Edited By : Nirmala Aralikatti
Kshetra Samachara

Kshetra Samachara

10/10/2020 08:46 pm

Cinque Terre

25.89 K

Cinque Terre

6

ಸಂಬಂಧಿತ ಸುದ್ದಿ