ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ : ಬೆಳ್ಳಂ ಬೆಳ್ಳಗೆ ರೈಲ್ವೆ ಸ್ಟೇಷನ್ ಕಡೆ ಏನಾಯ್ತು : ವಿಡಿಯೋ ನೋಡಿ ನೀವು ಜಾಗೃತರಾಗಿ

ಹುಬ್ಬಳ್ಳಿ : ಕೋವಿಡ್-19 ಮಹಾಮಾರಿ ಸೋಂಕು ಪ್ರಕರಣಗಳು ಜಿಲ್ಲೆಯಾದ್ಯಂತ ಹೆಚ್ಚಳ ಹಿನ್ನೆಲೆ ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಬಕಾರಿ ಇಲಾಖೆಗಳಿಂದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು,ಇಂದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣ ಬಳಿ ಉದ್ಯೋಗ ಅರಸಿ ಬಂದ ಕಾರ್ಮಿಕರಿಗೆ ಹಾಗೂ ಸಾರ್ವಜನಿಕರಿಗೆ ಕೊರೊನಾ ಸೋಂಕಿನಿಂದ ಪ್ರತಿಯೊಬ್ಬರೂ ಜಾಗೃತಿರಾಗಿರಬೇಕು ಕಡ್ಡಾಯವಾಗಿ ಮಾಸ್ಕ್ ಧರಿಸುವುದು,ಸ್ಯಾನಿಟೈಸರ್ ಹಾಗೂ ಅಂತರ ಕಾಯ್ದುಕೊಳ್ಳುವಂತೆ ಹುಬ್ಬಳ್ಳಿ ಉಪ ವಿಭಾಗದ ಅಬಕಾರಿ ಇಲಾಖೆಯ ಅಧಿಕಾರಿ ಶ್ರೀಶೈಲ ಸಂಗೊಳ್ಳಿ ಅವರ ‌ನೇತೃತ್ವದಲ್ಲಿ ಜಾಗೃತಿ ಮೂಡಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ತಿಳಿಸಿದರು.

Edited By :
Kshetra Samachara

Kshetra Samachara

11/10/2020 01:29 pm

Cinque Terre

62.5 K

Cinque Terre

17

ಸಂಬಂಧಿತ ಸುದ್ದಿ