ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿಂದು 188 ಜನರಿಗೆ ಕೊರೊನಾ, 205 ಮಂದಿ ಡಿಸ್ಚಾರ್ಜ್

ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 188 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 18,872ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 205 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 16,299ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಮೂವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 521ಕ್ಕೆ ಏರಿಕೆಯಾಗಿದೆ.

Edited By : Vijay Kumar
Kshetra Samachara

Kshetra Samachara

11/10/2020 09:35 pm

Cinque Terre

53.11 K

Cinque Terre

2

ಸಂಬಂಧಿತ ಸುದ್ದಿ