ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ದೇವಸ್ಥಾನದಲ್ಲಿ ಕೊರೊನಾ ಜಾಗೃತಿ

ಹುಬ್ಬಳ್ಳಿ ಸಾಯಿನಗರದ ಸಿದ್ದಪ್ಪಜ್ಜನ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ಹುಬ್ಬಳಿಯ ಅಬಕಾರಿ ಇನ್ಸ್‌ಪೆಕ್ಟರ್ ಸಂಜೀವ್ ರೆಡ್ಡಿ ಅವರು ಕೊರೊನಾ ಜಾಗೃತಿ ಮೂಡಿಸಿದ್ದಾರೆ. ಸಿಬ್ಬಂದಿಯೊಂದಿಗೆ ಇಂದು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂಜೀವ್ ರೆಡ್ಡಿ ಅವರು ದೇವಸ್ಥಾನಕ್ಕೆ ಬಂದಿದ್ದ ಭಕ್ತರಿಗೆ, ಹಿರಿಯರಿಗೆ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಸಲಹೆ ನೀಡಿದರು.

Edited By :
Kshetra Samachara

Kshetra Samachara

12/10/2020 10:45 pm

Cinque Terre

26.74 K

Cinque Terre

0

ಸಂಬಂಧಿತ ಸುದ್ದಿ