ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿಂದು 136 ಜನರಲ್ಲಿ ಕೊರೊನಾ ಕೇಸ್ ಪತ್ತೆ : 267 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಧಾರವಾಡ ಜಿಲ್ಲೆಯಲ್ಲಿಂದು 136 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 19271 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 267 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 16995 ಜನ ಬಿಡುಗಡೆಯಾಗಿದ್ದಾರೆ.

ಇನ್ನೂ ಇಂದು 5 ಜನ ಸೋಂಕಿನಿಂದ ಸಾವನ್ನಪ್ಪುವ ಮೂಲಕ ಒಟ್ಟು 529 ಜನ ಸಾವನ್ನಪ್ಪಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By : Nirmala Aralikatti
Kshetra Samachara

Kshetra Samachara

14/10/2020 09:15 pm

Cinque Terre

40.97 K

Cinque Terre

5

ಸಂಬಂಧಿತ ಸುದ್ದಿ