ಧಾರವಾಡ ಜಿಲ್ಲೆಯಲ್ಲಿಂದು 99 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 19655 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 161 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 17803 ಜನ ಬಿಡುಗಡೆಯಾಗಿದ್ದಾರೆ.
ಇನ್ನೂ ಇಂದು 3 ಜನ ಸೋಂಕಿನಿಂದ ಸಾವನ್ನಪ್ಪುವ ಮೂಲಕ ಒಟ್ಟು 537 ಜನ ಸಾವನ್ನಪ್ಪಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Kshetra Samachara
17/10/2020 07:42 pm