ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿಂದು 104 ಜನರಿಗೆ ಕೊರೊನಾ, 194 ಮಂದಿ ಡಿಸ್ಚಾರ್ಜ್

ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 104 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 19,978ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 194 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 18,354ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಒಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 542ಕ್ಕೆ ಏರಿಕೆಯಾಗಿದೆ.

Edited By : Vijay Kumar
Kshetra Samachara

Kshetra Samachara

20/10/2020 08:41 pm

Cinque Terre

56.87 K

Cinque Terre

2

ಸಂಬಂಧಿತ ಸುದ್ದಿ