ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 134 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20,112ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 116 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 18,470ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 544ಕ್ಕೆ ಏರಿಕೆಯಾಗಿದೆ.
Kshetra Samachara
21/10/2020 08:36 pm