ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 92 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20,337ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 142 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 18,770ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಇಬ್ಬರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 549ಕ್ಕೆ ಏರಿಕೆಯಾಗಿದೆ.
Kshetra Samachara
23/10/2020 06:53 pm