ಧಾರವಾಡ ಜಿಲ್ಲೆಯಲ್ಲಿಂದು 93 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20430 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 103 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 18873 ಜನ ಬಿಡುಗಡೆಯಾಗಿದ್ದಾರೆ.
ಇನ್ನೂ ಇಂದು 2 ಜನ ಸೋಂಕಿನಿಂದ ಸಾವನ್ನಪ್ಪುವ ಮೂಲಕ ಒಟ್ಟು 551 ಜನ ಸಾವನ್ನಪ್ಪಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Kshetra Samachara
24/10/2020 07:10 pm