ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 14 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20,598ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 104 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 19,270ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಇಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 559 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Kshetra Samachara
28/10/2020 08:37 pm