ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಿಮ್ಸ್ ಗೆ 200 ಪೋರ್ಟೆಬಲ್ ವೆಂಟಿಲೇಟರ್ ಹಸ್ತಾಂತರ

ಹುಬ್ಬಳ್ಳಿ: ಅಮೇರಿಕಾದ ಇಲಿನಾಯ್ಸ್ ವಿಶ್ವವಿದ್ಯಾಲಯ ರೂಪಿಸಿದ ಜೀವ ರಕ್ಷಕ ಸಾಧನದ ಮಾದರಿ ಆಧರಿಸಿ, ಏಕಸ್ ಸಂಸ್ಥೆ ತಯಾರಿಸಿದ 200 ಪೋರ್ಟಬಲ್ ವೆಂಟಿಲೇಟರ್ ಗಳನ್ನು ಕಿಮ್ಸ್ ಗೆ ಹಸ್ತಾಂತರಿಸಲಾಯಿತು.

ಕಿಮ್ಸ್ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಏಕಸ್ ಸಂಸ್ಥೆಯ ಡಾ.ಪ್ರವೀಣ್ ಕುಮಾರ್ ನಾಯ್ಕ್, ಕೇಂದ್ರದ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ಯಮ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್ ಜೀವರಕ್ಷಕ ಸಾಧನಗಳನ್ನು ಹಸ್ತಾಂತರಿಸಿದರು.

Edited By : Nagesh Gaonkar
Kshetra Samachara

Kshetra Samachara

31/10/2020 04:53 pm

Cinque Terre

20.34 K

Cinque Terre

1

ಸಂಬಂಧಿತ ಸುದ್ದಿ