ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿಂದು 27 ಜನಕ್ಕೆ ಅಂಟಿದ ಕೊರೊನಾ : ಸೋಂಕಿತರ ಸಂಖ್ಯೆ 20744 ಕ್ಕೆ ಏರಿಕೆ

ಧಾರವಾಡ ಜಿಲ್ಲೆಯಲ್ಲಿಂದು 27 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20744 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 101 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 19636 ಜನ ಬಿಡುಗಡೆಯಾಗಿದ್ದಾರೆ.

ಇನ್ನೂ ಇಂದು ಸೋಂಕಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪುವ ಮೂಲಕ ಒಟ್ಟು 565 ಜನ ಸಾವನ್ನಪ್ಪಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Edited By : Nirmala Aralikatti
Kshetra Samachara

Kshetra Samachara

31/10/2020 06:48 pm

Cinque Terre

51.53 K

Cinque Terre

3

ಸಂಬಂಧಿತ ಸುದ್ದಿ