ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಜಿಲ್ಲೆಯಲ್ಲಿಂದು 40 ಜನರಿಗೆ ಕೊರೊನಾ, 68 ಮಂದಿ ಡಿಸ್ಚಾರ್ಜ್

ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 40 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 20,784ಕ್ಕೆ ಏರಿಕೆಯಾಗಿದೆ.

ಇನ್ನೂ ಇಂದು 68 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 19,704ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಒಬ್ಬರು ಸಾವನ್ನಪ್ಪಿದ್ದು, ಈವೆರಗೂ ಒಟ್ಟು 566 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

01/11/2020 08:22 pm

Cinque Terre

19.64 K

Cinque Terre

2

ಸಂಬಂಧಿತ ಸುದ್ದಿ