ಧಾರವಾಡ ಜಿಲ್ಲೆಯಾದ್ಯಂತ ಇಂದು 5 ಕೊರೊನಾ ಪಾಟಿಸಿವ್ ಪತ್ತೆಯಾಗಿವೆ. 44 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದಾರೆ.
ಒಟ್ಟು 21168 ಜನ ಸೋಂಕಿತರಿದ್ದಾರೆ. ಇದುವರೆಗೆ ಒಟ್ಟಾರೆ 20442 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದರೆ ಇಂದು ಒಬ್ಬರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 588 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
Kshetra Samachara
16/11/2020 08:28 pm