ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ : ಟಿಪ್ಪು ಸುಲ್ತಾನ್ ಜನ್ಮದಿನದ ಅಂಗವಾಗಿ ಮಹಾ ರಕ್ತದಾನ ಶಿಬಿರ

ಕುಂದಗೋಳ : ಪಟ್ಟಣದ ಬ್ರಹ್ಮದೇವರ ದೇವಸ್ಥಾನದ ಆವರಣದಲ್ಲಿ ಟಿಪ್ಪು ಸುಲ್ತಾನ್ ರವರ 270ನೇ ಜನ್ಮದಿನದ ಅಂಗವಾಗಿ ಕುಂದಗೋಳ ಪಟ್ಟಣದ ಜೈ ಕರ್ನಾಟಕ ಟಿಪ್ಪು ಸುಲ್ತಾನ್ ಯುವಕ ಮಂಡಳ ಹಾಗೂ ಅಂಜುಮನ್ ಏ ಇಸ್ಲಾಂ ಸಂಸ್ಥೆ ವತಿಯಿಂದ ಇಂದು ಮಹಾರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಈ ಶಿಬಿರದಲ್ಲಿ ಈಗಾಗಲೇ 30 ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದ್ದು, ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಕುಂದಗೋಳ ಪಟ್ಟಣದ ಸಮಸ್ತ ಯುವಕರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

Edited By : Nagesh Gaonkar
Kshetra Samachara

Kshetra Samachara

20/11/2020 11:22 am

Cinque Terre

43.18 K

Cinque Terre

5

ಸಂಬಂಧಿತ ಸುದ್ದಿ