ಧಾರವಾಡ ಜಿಲ್ಲೆಯಾದ್ಯಂತ ಇಂದು 12 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. ಇಂದು 9 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದಾರೆ
ಒಟ್ಟು 21263 ಕೊರೊನಾ ಸೋಂಕಿತರಿದ್ದಾರೆ. ಜಿಲ್ಲಾದ್ಯಂತ ಒಟ್ಟು 20561 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದಾರೆ. ಇಂದು ಒಬ್ಬರು ಸೋಂಕಿಗೆ ಬಲಿಯಾಗಿದ್ದರೆ ಇದುವರೆಗೆ ಒಟ್ಟಾರೆ 597 ಜನ ಇದುವರೆಗೆ ಸಾವನ್ನಪ್ಪಿದ್ದಾರೆ.
Kshetra Samachara
22/11/2020 10:08 pm