ಧಾರವಾಡ: ಜಿಲ್ಲೆಯಲ್ಲಿಂದು ಬರೊಬ್ಬರಿ 15 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21,290ಕ್ಕೆ ಏರಿಕೆಯಾಗಿದೆ.
ಇನ್ನೂ ಇಂದು 8 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 20,574ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಈವರೆಗೆ ಒಟ್ಟು 598 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ.
Kshetra Samachara
24/11/2020 08:37 pm