ಧಾರವಾಡ ಜಿಲ್ಲೆಯಲ್ಲಿಂದು 24 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21314 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 16 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 20590 ಜನ ಬಿಡುಗಡೆಯಾಗಿದ್ದಾರೆ.
ಇನ್ನೂ ಇಂದು ಸೋಂಕಿನಿಂದ 2 ಜನ ಸಾವನ್ನಪ್ಪುವ ಮೂಲಕ ಒಟ್ಟು 600 ಜನ ಸಾವನ್ನಪ್ಪಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Kshetra Samachara
25/11/2020 07:28 pm