ಧಾರವಾಡ ಜಿಲ್ಲೆಯಲ್ಲಿಂದು 20 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21334ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 20 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 20610 ಜನ ಬಿಡುಗಡೆಯಾಗಿದ್ದಾರೆ.
ಇನ್ನೂ ಇಂದು ಸೋಂಕಿನಿಂದ ಯಾವುದೇ ಸಾವು ಸಂಬವಿಸಿಲ್ಲ.ಇದುವರೆಗೂ ಒಟ್ಟು 600 ಜನ ಸಾವನ್ನಪ್ಪಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Kshetra Samachara
26/11/2020 09:15 pm