ಧಾರವಾಡ ಜಿಲ್ಲೆಯಲ್ಲಿಂದು 32 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 21475 ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಸುಧಾರಿಸಿಕೊಂಡ 19 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಒಟ್ಟು 20728 ಜನ ಬಿಡುಗಡೆಯಾಗಿದ್ದಾರೆ.
ಇನ್ನೂ ಇಂದು ಸೋಂಕಿನಿಂದ ಒಂದು ಸಾವು ಸಂಭವಿಸಿದೆ. ಇದುವರೆಗೂ ಒಟ್ಟು 603 ಜನ ಸಾವನ್ನಪ್ಪಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Kshetra Samachara
04/12/2020 08:19 pm